Home / Kannada / Kannada Bible / Web / Isaiah

 

Isaiah 66.20

  
20. ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.