|
Isaiah 66.3
3. ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|