Home / Kannada / Kannada Bible / Web / Isaiah

 

Isaiah 66.8

  
8. ಇಂಥಾದ್ದನ್ನು ಯಾರು ಕೇಳಿದ್ದಾರೆ? ಇಂಥವುಗಳನ್ನು ಯಾರು ನೋಡಿದ್ದಾರೆ? ಭೂಮಿ ಒಂದೇ ದಿವಸದಲ್ಲಿ ಹೆರುವಂತೆ ಮಾಡಿತೇ? ಅಥವಾ ಜನಾಂಗವು ಕ್ಷಣ ಮಾತ್ರದಲ್ಲಿ ಹುಟ್ಟೀತೇ? ಚೀಯೋನು ಪ್ರಸವವೇದನೆ ಪಟ್ಟಾಗಲೇ ತನ್ನ ಮಕ್ಕಳನ್ನು ಹೆತ್ತಳು.