Home / Kannada / Kannada Bible / Web / Isaiah

 

Isaiah 8.14

  
14. ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.