Home / Kannada / Kannada Bible / Web / Isaiah

 

Isaiah 9.20

  
20. ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.