Home / Kannada / Kannada Bible / Web / Joel

 

Joel 2.32

  
32. ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್‌ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.