Home / Kannada / Kannada Bible / Web / John

 

John 11.9

  
9. ಯೇಸು--ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾವ ಮನುಷ್ಯನಾದರೂ ಹಗಲಿ ನಲ್ಲಿ ತಿರುಗಾಡಿದರೆ ಈ ಲೋಕದ ಬೆಳಕನ್ನು ನೋಡು ವದರಿಂದ ಅವನು ಎಡವುವದಿಲ್ಲ.