Home / Kannada / Kannada Bible / Web / John

 

John 14.26

  
26. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.