Home / Kannada / Kannada Bible / Web / John

 

John 15.16

  
16. ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.