Home / Kannada / Kannada Bible / Web / John

 

John 17.21

  
21. ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.