Home / Kannada / Kannada Bible / Web / John

 

John 19.31

  
31. ಅದು ಸಿದ್ಧತೆಯ ದಿನವಾದದ್ದರಿಂದ ಸಬ್ಬತ್‌ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರ ದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯರು ಪಿಲಾತನನ್ನು ಬೇಡಿಕೊಂಡರು. (ಯಾಕಂದರೆ ಆ ಸಬ್ಬತ್‌ದಿನವು ವಿಶೇಷವಾದ ದಿನವಾಗಿತ್ತು).