Home / Kannada / Kannada Bible / Web / Joshua

 

Joshua 10.11

  
11. ತರುವಾಯ ಅವರು ಬೇತ್‌ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್‌ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.