Home / Kannada / Kannada Bible / Web / Joshua

 

Joshua 13.6

  
6. ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್‌ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು.