Home / Kannada / Kannada Bible / Web / Joshua

 

Joshua 14.12

  
12. ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು.