Home / Kannada / Kannada Bible / Web / Joshua

 

Joshua 17.15

  
15. ಅದಕ್ಕೆ ಯೆಹೋಶುವನು ಪ್ರತ್ಯುತ್ತರವಾಗಿ ಅವರಿಗೆ--ನೀನು ಮಹಾಜನಾಂಗವಾಗಿದ್ದು ನಿನಗೆ ಎಫ್ರಾಯಾಮಿನ ಪರ್ವತವು ಇಕ್ಕಟ್ಟಾಗಿದರೆ ನೀನು ಪೆರಿಜ್ಜೀಯರ ಮತ್ತು ರೆಫಾಯರ ದೇಶದಲ್ಲಿರುವ ಅಡವಿಗೆ ಹೋಗಿ ಅದನ್ನು ಕಡಿದು ನಿನಗೋಸ್ಕರ ಸ್ಥಳಮಾಡಿಕೋ, ಅಂದನು.