Home / Kannada / Kannada Bible / Web / Joshua

 

Joshua 17.16

  
16. ಅದಕ್ಕೆ ಯೋಸೇಫನ ಮಕ್ಕಳು--ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿ ಇರುವ ಬೇತ್‌ಷೆಯಾನ್‌ನಲ್ಲಿಯೂ ಅದರ ಊರು ಗಳಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಉಂಟು ಅಂದರು.