Home / Kannada / Kannada Bible / Web / Joshua

 

Joshua 21.6

  
6. ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು.