Home / Kannada / Kannada Bible / Web / Joshua

 

Joshua 22.19

  
19. ನಿಮ್ಮ ಸ್ವಾಸ್ತ್ಯದ ದೇಶವು ಅಶುದ್ಧ ವಾಗಿದ್ದರೆ ಕರ್ತನ ಗುಡಾರವಿರುವ ಕರ್ತನ ಸ್ವಾಸ್ತ್ಯದ ದೇಶಕ್ಕೆ ನೀವು ದಾಟಿ ಬಂದು ನಮ್ಮ ಮಧ್ಯದಲ್ಲಿ ಸ್ವಾಸ್ತ್ಯವನ್ನು ತೆಗೆದುಕೊಳ್ಳಿರಿ. ಕರ್ತನ ಬಲಿಪೀಠದ ಹೊರತಾಗಿ ನಿಮಗೋಸ್ಕರ ಒಂದು ಬಲಿಪೀಠವನ್ನು ಕಟ್ಟಿಕೊಳ್ಳುವದರಿಂದ ನೀವು ಕರ್ತನಿಗೂ ನಮಗೂ ವಿರೋಧವಾಗಿ ತಿರುಗಿಬೀಳಬೇಡಿರಿ;