Home / Kannada / Kannada Bible / Web / Joshua

 

Joshua 22.25

  
25. ರೂಬೇನನ ಮಕ್ಕಳೇ, ಗಾದನ ಮಕ್ಕಳೇ, ಕರ್ತನು ನಿಮಗೂ ನಮಗೂ ಯೊರ್ದನನ್ನು ಮೇರೆ ಮಾಡಿದ್ದರಿಂದ ಕರ್ತನ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲವೆಂದು ಹೇಳಿ ನಮ್ಮಲ್ಲಿ ನಿಮಗೆ ಭಾಗವು ಇಲ್ಲ ವೆಂದು ಹೇಳಿ ನಮ್ಮ ಮಕ್ಕಳನ್ನು ಕರ್ತನಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು;