Home / Kannada / Kannada Bible / Web / Joshua

 

Joshua 22.5

  
5. ಆದರೆ ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆ ಯನ್ನೂ ನ್ಯಾಯಪ್ರಮಾಣವನ್ನೂ ಜಾಗ್ರತೆಯಾಗಿ ಕೈಕೊಂಡು ನಡೆದು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನು ಅಂಟಿ ಕೊಂಡು ಆತನನ್ನು ನಿಮ್ಮ ಪೂರ್ಣಹೃದಯ ದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸಿರಿ ಎಂದು ಹೇಳಿದನು.