Home / Kannada / Kannada Bible / Web / Joshua

 

Joshua 22.8

  
8. ಅವ ರೊಂದಿಗೆ ಮಾತನಾಡಿ--ನೀವು ಬಹು ಆಸ್ತಿಯುಳ್ಳವ ರಾಗಿ ಪಶುಕುರಿ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣವನ್ನು ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂತಿರುಗಿ ನಿಮ್ಮ ಡೇರೆಗಳಿಗೆ ಹೋಗಿ ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ ಅಂದನು.