Home / Kannada / Kannada Bible / Web / Joshua

 

Joshua 23.15

  
15. ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.