Home / Kannada / Kannada Bible / Web / Joshua

 

Joshua 23.5

  
5. ಇದಲ್ಲದೆ ನಿಮ್ಮ ದೇವ ರಾದ ಕರ್ತನು ಅವರನ್ನು ನಿಮ್ಮ ಮುಂದೆ ತಳ್ಳಿಬಿಟ್ಟು ನಿಮ್ಮ ಕಣ್ಣೆದುರಿನಿಂದ ಅವರನ್ನು ಹೊರಡಿಸಿಬಿಡುವನು. ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆಯೇ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.