Home / Kannada / Kannada Bible / Web / Joshua

 

Joshua 3.17

  
17. ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.