|
Joshua 5.6
6. ಕರ್ತನ ಸ್ವರಕ್ಕೆ ವಿಧೇಯರಾಗದೆ ಹೋದದರಿಂದ ಐಗುಪ್ತದಿಂದ ಹೊರಟ ಯುದ್ಧದ ಮನುಷ್ಯರಾದ ಜನರೆಲ್ಲಾ ನಾಶವಾಗುವ ವರೆಗೂ ಇಸ್ರಾಯೇಲ್ ಮಕ್ಕಳು ನಾಲ್ವತ್ತು ವರುಷಗಳು ಅರಣ್ಯದಲ್ಲಿ ಅಲೆದಾಡು ತ್ತಿದ್ದರು; ಯಾಕಂದರೆ ನಮಗೆ ಕೊಡುವದಕ್ಕೆ ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ದೇಶವನ್ನು ಅಂದರೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ತೋರಿಸುವದಿಲ್ಲ ಎಂದು ಕರ್ತನು ಅವರಿಗೆ ಆಣೆ ಇಟ್ಟಿದ್ದನು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|