Home / Kannada / Kannada Bible / Web / Joshua

 

Joshua 6.13

  
13. ಟಗ ರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡಿಯುವ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧರಾದ ಜನರು ಅವರ ಮುಂದೆ ಹೋದರು. ಆದರೆ ಯಾಜಕರು ತುತೂರಿಗಳನ್ನು ಊದುತ್ತಾ ಹೋಗುವಾಗ ಕರ್ತನ ಮಂಜೂಷದ ಹಿಂದೆ ಸೈನ್ಯದವರು ನಡೆದರು.