|
Joshua 6.20
20. ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|