Home / Kannada / Kannada Bible / Web / Joshua

 

Joshua 6.22

  
22. ಆದರೆ ಯೆಹೋಶುವನು ದೇಶವನ್ನು ಪಾಳತಿ ನೋಡುವದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ-- ನೀವು ಸೂಳೆಯಾದ ಹೆಂಗಸಿನ ಮನೆಗೆ ಹೋಗಿ ಅವಳನ್ನೂ ಅವಳಿಗೆ ಉಂಟಾದ ಸಮಸ್ತವನ್ನೂ ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.