|
Joshua 7.21
21. ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|