Home / Kannada / Kannada Bible / Web / Joshua

 

Joshua 7.21

  
21. ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್‌ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.