Home / Kannada / Kannada Bible / Web / Joshua

 

Joshua 9.11

  
11. ನಮ್ಮ ಹಿರಿಯರೂ ನಮ್ಮ ದೇಶ ನಿವಾಸಿಗಳಾದ ಜನರೆಲ್ಲರೂ ನಮಗೆ ಹೇಳಿದ್ದೇ ನಂದರೆ--ನೀವು ಪ್ರಯಾಣಕ್ಕಾಗಿ ರೊಟ್ಟಿಯನ್ನು ತೆಗೆದು ಕೊಂಡು ಅವರೆದುರಿಗೆ ಹೋಗಿ ಅವರಿಗೆ--ನಾವು ನಿಮ್ಮ ಸೇವಕರು; ಆದಕಾರಣ ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಎಂದು ಹೇಳಿರಿ ಅಂದರು.