|
Judges 12.5
5. ಗಿಲ್ಯಾದ್ಯರು ಎಫ್ರಾಯಾಮ್ಯರ ಮುಂದುಗಡೆ ಇರುವ ಯೊರ್ದನಿನ ರೇವುಗಳನ್ನು ಹಿಡಿದರು. ಆಗ ಏನಾಯಿತಂದರೆ--ಎಫ್ರಾಯಾಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು--ದಾಟುತ್ತೇನೆ ಎಂದು ಹೇಳಿದರೆ; ಗಿಲ್ಯಾ ದ್ಯರು--ನೀನು ಎಫ್ರಾಯಾಮ್ಯನೋ? ಎಂದು ಅವ ನನ್ನು ಕೇಳಿದಾಗ ಅವನು--ಅಲ್ಲ ಅಂದರೆ ಅವನಿಗೆ ನೀವು--ಷಿಬ್ಬೋಲೆತ್ ಅನ್ನಬೇಕು ಅಂದರು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|