|
Judges 14.15
15. ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು. ಏಳನೇ ದಿವಸದಲ್ಲಿ ಆದದ್ದೇನಂದರೆ, ಅವರು ಸಂಸೋನನ ಹೆಂಡತಿಗೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯನ್ನೂ ಬೆಂಕಿ ಯಿಂದ ಸುಟ್ಟು ಬಿಡದಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರುಳುಗೊಳಿಸು. ನೀನು ನಮಗೆ ಉಂಟಾದದ್ದನ್ನು ಕಸಕೊಳ್ಳುವದಕ್ಕಲ್ಲವೇ ನಮ್ಮನ್ನು ಕರೆಸಿದಿ ಅಂದರು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|