|
Leviticus 17.14
14. ಯಾಕಂದರೆ ರಕ್ತವೇ ಎಲ್ಲಾ ಶರೀರಗಳ ಜೀವವಾಗಿದೆ; ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ; ಆದದರಿಂದ ನಾನು ಇಸ್ರಾ ಯೇಲ್ ಮಕ್ಕಳಿಗೆ--ನೀವು ಯಾವ ಬಗೆಯ ಶರೀರದ ರಕ್ತವನ್ನೂ ತಿನ್ನಬಾರದೆಂದು ಹೇಳಿದ್ದೇನೆ. ಎಲ್ಲಾ ಶರೀರಗಳ ಜೀವವು ರಕ್ತದಲ್ಲಿಯೇ ಇದೆ; ಇದನ್ನು ತಿನ್ನುವ ಯಾವನಾದರೂ ತೆಗೆದುಹಾಕಲ್ಪಡಬೇಕು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|