Home / Kannada / Kannada Bible / Web / Matthew

 

Matthew 12.32

  
32. ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.