Home / Kannada / Kannada Bible / Web / Matthew

 

Matthew 17.24

  
24. ತರುವಾಯ ಅವರು ಕಪೆರ್ನೌಮಿಗೆ ಬಂದಾಗ ತೆರಿಗೆ ಹಣವನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದು--ನಿಮ್ಮ ಬೋಧಕನು ತೆರಿಗೆಯನ್ನು ಸಲ್ಲಿಸುವದಿಲ್ಲವೋ ಎಂದು ಕೇಳಿದರು. ಅದಕ್ಕೆ ಅವನು--ಸಲ್ಲಿಸುವನು ಅಂದನು.