|
Matthew 17.25
25. ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|