Home / Kannada / Kannada Bible / Web / Matthew

 

Matthew 18.16

  
16. ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು.