Home / Kannada / Kannada Bible / Web / Matthew

 

Matthew 2.11

  
11. ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.