|
Micah 4.2
2. ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|