Home / Kannada / Kannada Bible / Web / Micah

 

Micah 6.5

  
5. ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.