Home / Kannada / Kannada Bible / Web / Nehemiah

 

Nehemiah 3.16

  
16. ಇವನ ತರುವಾಯ ಬೇತ್ಚೂರಿನ ಅರ್ಧಪಾಲಿಗೆ ಅಧಿಪತಿಯಾದ ಅಜ್ಬೂಕನ ಮಗನಾದ ನೆಹೆವಿಾ ಯನು ದಾವೀದನ ಸಮಾಧಿಗಳಿಗೆ ಎದುರಾಗಿರುವ ಸ್ಥಳದ ಮಟ್ಟಿಗೂ ಅಗೆಯಲ್ಪಟ್ಟ ಕುಂಟೆಯ ಮಟ್ಟಿಗೂ ಪರಾಕ್ರಮಿಗಳ ಮನೆಯ ಮಟ್ಟಿಗೂ ಇರುವದನ್ನು ಭದ್ರಪಡಿಸಿದನು.