Home / Kannada / Kannada Bible / Web / Nehemiah

 

Nehemiah 3.20

  
20. ಇವನ ತರುವಾಯ ಜಕ್ಕೈಯನ ಮಗನಾದ ಬಾರೂಕನು ಆ ಮೂಲೆಯಿಂದ ಪ್ರಧಾನ ಯಾಜಕನಾದ ಎಲ್ಯಾಷೀಬನ ಮನೆಯ ಬಾಗಲ ವರೆಗೂ ಶ್ರದ್ಧೆಯಿಂದ ಮತ್ತೊಂದು ಪಾಲನ್ನು ಭದ್ರ ಪಡಿಸಿದನು.