Home / Kannada / Kannada Bible / Web / Nehemiah

 

Nehemiah 3.21

  
21. ಇವನ ತರುವಾಯ ಹಕೋಚನ ಮಗನಾದ ಊರೀಯನ ಮೆರೇಮೋತನು ಎಲ್ಯಾಷೀ ಬನ ಮನೆಯ ಬಾಗಲಿಂದ ಎಲ್ಯಾಷೀಬನ ಮನೆಯ ಕೊನೆಯ ವರೆಗೆ ಇರುವ ಮತ್ತೊಂದು ಪಾಲನ್ನು ಭದ್ರಪಡಿಸಿದನು.