Home / Kannada / Kannada Bible / Web / Nehemiah

 

Nehemiah 5.15

  
15. ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.