Home / Kannada / Kannada Bible / Web / Nehemiah

 

Nehemiah 6.12

  
12. ಆಗ ಇಗೋ, ದೇವರು ಅವನನ್ನು ಕಳುಹಿಸಲಿಲ್ಲ; ಅವನೇ ನನಗೆ ವಿರೋಧವಾಗಿ ಈ ಪ್ರವಾದನೆ ಹೇಳಿದನೆಂದು ನಾನು ಗ್ರಹಿಸಿಕೊಂಡೆನು. ಟೋಬೀಯನೂ ಸನ್ಬಲ್ಲ ಟನೂ ಅವನಿಗೆ ಕೂಲಿ ಕೊಟ್ಟರು.