Home / Kannada / Kannada Bible / Web / Nehemiah

 

Nehemiah 8.14

  
14. ಆಗ ಅವರು ಏಳನೇ ತಿಂಗಳ ಹಬ್ಬದಲ್ಲಿ ಇಸ್ರಾಯೇಲಿನ ಮಕ್ಕಳು ಗುಡಾರಗಳಲ್ಲಿ ವಾಸವಾಗಿರಬೇಕೆಂದು ಕರ್ತ ನು ಮೋಶೆಯ ಮುಖಾಂತರ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದದ್ದನ್ನು ಕಂಡರು.