Home / Kannada / Kannada Bible / Web / Nehemiah

 

Nehemiah 8.15

  
15. ಏನಂದರೆ, ಬರೆದಿರುವ ಪ್ರಕಾರ ಗುಡಾರ ಹಾಕುವ ಹಾಗೆ ಬೆಟ್ಟಕ್ಕೆ ಹೋಗಿ ಇಪ್ಪೆಯ ಕೊಂಬೆಗಳನ್ನೂ ತೈಲಗಿಡದ ಕೊಂಬೆ ಗಳನ್ನೂ ಗಂಧದ ಗಿಡದ ಕೊಂಬೆಗಳನ್ನೂ ತಾಳೆಯ ಕೊಂಬೆಗಳನ್ನೂ ದಟ್ಟವಾಗಿರುವ ಗಿಡದ ಕೊಂಬೆಗಳನ್ನೂ ತಕ್ಕೊಂಡು ಬನ್ನಿರಿ ಎಂದು ತಮ್ಮ ಎಲ್ಲಾ ಪಟ್ಟಣಗಳ ಲ್ಲಿಯೂ ಯೆರೂಸಲೇಮಿನಲ್ಲಿಯೂ ಬಹಿರಂಗವಾಗಿ ಸಾರಬೇಕು ಎಂಬದೇ.