Home
/
Kannada
/
Kannada Bible
/
Web
/
Nehemiah
Nehemiah 8.17
17.
ಈ ಪ್ರಕಾರ ಸೆರೆಯಿಂದ ತಿರಿಗಿ ಬಂದ ಸಭೆಯವರೆಲ್ಲರೂ ಗುಡಾರಗಳನ್ನು ಹಾಕಿ ಗುಡಾರಗಳಲ್ಲಿ ವಾಸವಾಗಿದ್ದರು. ನೂನನ ಮಗನಾದ ಯೆಹೋಶುವನ ದಿನವು ಮೊದಲ ಗೊಂಡು ಆ ದಿವಸದ ವರೆಗೂ ಇಸ್ರಾಯೇಲ್ ಮಕ್ಕಳು ಹಾಗೆ ಮಾಡಿರಲಿಲ್ಲ. ಅಲ್ಲಿ ಅವರಿಗೆ ಬಹಳ ಸಂತೋಷ ಇತ್ತು.