Home / Kannada / Kannada Bible / Web / Nehemiah

 

Nehemiah 8.3

  
3. ಎಜ್ರನು ನ್ಯಾಯ ಪ್ರಮಾಣವನ್ನು ತಕ್ಕೊಂಡು ಬಂದು ನೀರಿನ ಬಾಗಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದ ವರೆಗೆ ಓದಿದನು. ಜನರೆ ಲ್ಲರೂ ನ್ಯಾಯಪ್ರಮಾಣಕ್ಕೆ ಕಿವಿಗೊಟ್ಟರು.